Monday, September 9, 2024

ಗ್ರಾಮ ಪಂಚಾಯಿತಿಗಳ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ

ಜನಪ್ರತಿನಿಧಿ (ಬೆಂಗಳೂರು) : ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮವು ಸೆಪ್ಟೆಂಬರ್‌ 1ರಿಂದ ಆರಂಭಗೊಂಡಿದೆ.

21 ಜಿಲ್ಲೆಗಳಲ್ಲಿ ಅಕ್ಟೋಬರ್‌ 20ರ ವರೆಗೆ ಪ್ರತಿದಿನ 2 ಗಂಟೆಗಳಂತೆ 50 ದಿನ ಒಟ್ಟು 100 ಗಂಟೆ ತರಬೇತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!