spot_img
Tuesday, March 31, 2026
spot_img

ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್: ಸೆ.8ರಂದು ಪ್ರಶಸ್ತಿ ಪ್ರದಾನ-ಯಕ್ಷಗಾನ

ಬೆಂಗಳೂರು: ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್ ಸಹಯೋಗದಲ್ಲಿ ವರ್ಷಂಪ್ರತಿ ನಡೆಯುವ ಸಾಂಸ್ಕೃತಿಕ ವೈಭವವು ಸೆ.8ರಂದು ಭಾನುವಾರ ಸಂಜೆ 5 ಗಂಟೆಗೆ ಬೆಂಗಳೂರು ಬುಲ್ ಟೆಂಪ್ ರಸ್ತೆಯ ಮರಾಠ ಹಾಸ್ಟೆಲ್ ಮೈದಾನದಲ್ಲಿ ನಡೆಯಲಿದೆ. ಕವಿ ಮುದ್ದಣ್ಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಐರೋಡಿ ಗೋವಿಂದಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಜೆ ೫ರಿಂದ ಯಕ್ಷಗಾನ ಕರ್ಣಾರ್ಜುನರ ಕಾಳಗ ನಡೆಯಲಿದೆ.

ಹಿಮ್ಮೇಳದಲ್ಲಿ ಭಾಗವತರು-ವಿನಯ ಆರ್.ಶೆಟ್ಟಿ, ಮದ್ದಳೆ-ಸಂಪತ್, ಚಂಡೆ-ಮನೋಜ್, ಪಾತ್ರವರ್ಗದಲ್ಲಿ ಐರೋಡಿ ಗೋವಿಂದಪ್ಪ, ಸುಧೀಂದ್ರ ಹೊಳ್ಳ, ನವೀನ್ ಶೆಟ್ಟಿ ಐರ್‌ಬೈಲ್, ದೇವದಾಸ ಮಾರಾಳಿ, ಶಿಥಿಲ ಶೆಟ್ಟಿ, ಕೊಡ್ಲಾಡಿ ಚಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್ ನಿರ್ದೇಶಕ ಹೆಚ್.ಬಿ.ರಾಜೀವ್ ಶೆಟ್ಟಿ ಇವರ ಸಂಯೋಜನೆಯಲ್ಲಿ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!