Monday, September 9, 2024

ಐರೋಡಿ ಗೋವಿಂದಪ್ಪನವರಿಗೆ ಪುಂಡಲಿಕ ಹಾಲಂಬಿ ಪುರಸ್ಕಾರ

ಕೋಟ: ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ರಾಜಾಧ್ಯಕ್ಷರಾದ ದಿವಗಂತ ಪುಂಡಲಿಕ ಹಾಲಂಬಿಯವರ ನೆನಪಿಗಾಗಿ ಅವರ ಧರ್ಮಪತ್ನಿ ಶ್ರೀಮತಿ ಸರೋಜ ಹಾಲಂಬಿಯವರು ಸ್ಥಾಪಿಸಿದ ಪುಂಡಲಿಕ ಹಾಲಂಬಿ ಯಕ್ಷ ಪುರಸ್ಕಾರಕ್ಕೆ ಹಿರಿಯ ಯಕ್ಷಗಾನ ಕಲಾವಿದರಾದ ಐರೋಡಿ ಗೋವಿಂದಪ್ಪನವರನ್ನು ಆಯ್ಕೆ ಮಾಡಲಾಗಿದೆ.

ಈ ಪುರಸ್ಕಾರ 25,000 ನಗದು ಹಾಗೂ ಫಲಕ ಒಳಗೊಂಡಿದೆ. ಸೆಪ್ಟೆಂಬರ್ 15 ರ ಸಂಜೆ 4.30ಕ್ಕೆ ಗುಂಡ್ಮಿ ಯಕ್ಷ ಕಲಾರಂಗದಲ್ಲಿ ವಿತರಿಸಲಾಗುವುದೆಂದು ಕ.ಸಾ.ಪ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹಾಗೂ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!