spot_img
Saturday, May 16, 2026
spot_img

ಉಡುಪಿ : ಗೆಳತಿಯ ಧರ್ಮದ ಬಗ್ಗೆ ಅವಹೇಳನ | ದೆಹಲಿ ಮೂಲದ ವಿದ್ಯಾರ್ಥಿ ಬಂಧನ

ಜನಪ್ರತಿನಿಧಿ (ಉಡುಪಿ) : ಕಿರುಕುಳ ನೀಡಿ ಗೆಳತಿಗೆ ಆಕೆಯ ಧರ್ಮದ ಬಗ್ಗೆ ಅವಹೇಳನ ಮಾಡಿರುವ ಆರೋಪದ ಮೇಲೆ ವೈದ್ಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ನವ ದೆಹಲಿ ಮೂಲದ ಮೊಹಮ್ಮದ್‌ ಡ್ಯಾನಿಶ್‌ ಖಾನ್‌ (೨೭) ಬಂಧಿತ ಆರೋಪಿ ಎಂದು ತಿಳಿದು ಬಂದಿದ್ದು, ಪೊಲೀಸರು ಈತನನ್ನು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯರ ಆರೋಪಿನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಡ್ಯಾನೀಶ್‌ ಹಾಗೂ ವೈದ್ಯ ವಿದ್ಯಾರ್ಥಿನಿಯ ನಡುವೆ ಸ್ನೇಹ ಸಂಬಂಧ ಬೆಳೆದಿತ್ತು. ಮದುವೆಯ ವಿಚಾರ ಪ್ರಸ್ತಾಪ ಮುಂದೆ ಬಂದಾಗ ಆತ ಹಿಂದೂ ಧರ್ಮವನ್ನು ಅವಹೇಳನ ಮಾಡಿ ಆಕೆಯನ್ನು ನಿಂಧಿಸಿರುವುದಾಗಿ ಹಾಗೂ ಆಕೆಗೆ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ಹೇಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಡ್ಯಾನಿಶ್‌ ವಿರುದ್ಧ ಮಹಿಳಾ ಪೊಲೀಸ್‌ ಠಾನೆಗ ದೂರು ನೀಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!