spot_img
Saturday, February 14, 2026
spot_img

ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಿದ್ದರಾಮಯ್ಯ ಗೌರವಯುತವಾಗಿ ಸಿಎಂ ಸ್ಥಾನದಿಂದ ನಿರ್ಗಮಿಸಲಿ : ಬಿಎಸ್‌ವೈ ಸಲಹೆ

ಜನಪ್ರತಿನಿಧಿ (ಶಿವಮೊಗ್ಗ) : ನ್ಯಾಯಾಲಯದ ತೀರ್ಪು ಬರುವ ಮೊದಲೇ ಗೌರವಯುತವಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಿರ್ಗಮಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಮಾಡಿರುವ ಎಲ್ಲಾ ಹಗರಣಗಳು ಸಾಬೀತಾಗುತ್ತಿವೆ. ಅವರು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಇಂದು(ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಕೋವಿಡ್‌ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಸರ್ಕಾರ ಸ್ವತಂತ್ರವಾಗಿದೆ. ರಾಜ್ಯಪಾಲರು ಇನ್ನೂ ನಾಲ್ವರು ಸಚಿವರಿಗೆ ನೋಟೀಸ್‌ ನೀಡಿದ್ದಾರೆ. ಆ ವಿಚಾರದಲ್ಲೂ ಅವರು ಸರ್ವಸ್ವತಂತ್ರರು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!