spot_img
Wednesday, April 1, 2026
spot_img

ಹಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

ಕುಂದಾಪುರ ಸೆ.6: ಹಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೀರ್ಘ ಕಾಲ ಸೇವೆ ಮಾಡಿ ನಿವೃತ್ತರಾದ ಶ್ಯಾಮಲ ಶೆಟ್ ಮತ್ತು ಐರಿನ್ ಡಿಸೋಜಾ ಅವರನ್ನು ಸನ್ಮಾನಿಸಲಾಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ರೋವನ್ ಡಿ ಕೊಸ್ತಾರ ಅಧ್ಯಕ್ಷತೆ ವಹಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಲಯನ್ ಕ್ಲಬ್‌ನ ಹೆಚ್.ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ. ವೃತ್ತಿಯಾಗಿದ್ದು ಅವರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಶಿಕ್ಷಕ, ಶಿಕ್ಷಕಿಯರನ್ನು ಅಧ್ಯಕ್ಷರು ಅಭಿನಂದಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಲ.ಮ್ಯಾಥ್ಯೂ ಜೋಸೆಫ್ ಉಪಸ್ಥಿತರಿದ್ದರು. ಲ. ಪುನೀತ್ ಶೆಟ್ಟಿ ವಂದಿಸಿದರು. ಲ. ಗ್ರೆಟ್ಟಾ ಡಿ ಕೋಸ್ತಾ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!