spot_img
Wednesday, April 1, 2026
spot_img

ಕುಂದಾಪುರ ತಾಲೂಕು ಯುವ ಬಂಟರ ಸಂಘ ಶಿಕ್ಷಕ ದಂಪತಿಗಳಿಗೆ ಸನ್ಮಾನ

 ಕುಂದಾಪುರ. ಸೆ.5: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಶಿಕ್ಷಕ ದಂಪತಿಗಳಿಗೆ ಸನ್ಮಾನಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
        ಶಿಕ್ಷಕ ದಂಪತಿಗಳಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ದಿನಕರ್ ಆರ್ ಶೆಟ್ಟಿ ಮತ್ತು ಅವರ ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಸವಿತಾ ಶೆಟ್ಟಿ ಅವರನ್ನು ಬಸ್ರೂರಿನ ಅವರ ಸ್ವಗ್ರಹದಲ್ಲಿ ಕುಂದಾಪುರ  ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಸನ್ಮಾನಿಸಿದರು.
       ಈ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಶೆಟ್ಟಿ  ಹುಯ್ಯಾರು, ಖಜಾಂಚಿ ಭರತರಾಜ್ ಶೆಟ್ಟಿ ಜಾಂಬೂರು , ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು,  ಸುಕುಮಾರ್ ಶೆಟ್ಟಿ ಹೇರಿಕುದ್ರು ಉಪಸ್ಥಿತರಿದ್ದರು.  ಡಾ. ಚೇತನ್ ಶೆಟ್ಟಿ ಕೋವಾಡಿ  ಸ್ವಾಗತಿಸಿ, ಪ್ರಸ್ತಾವಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!