spot_img
Sunday, February 15, 2026
spot_img

ತಾಲೂಕು ಮಟ್ಟದ ಕಬಡ್ಡಿ: ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ 

ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ  ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.
ಸಂಜನಾ ಖಾರ್ವಿ , ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಭೂಮಿಕಾ ಖಾರ್ವಿ , ಪೂಜಾ ಪೂಜಾರಿ, ನವ್ಯಶ್ರೀ ಕೋಟೆಗಾರ್,  ಸನ್ನಿಧಿ ಕರ್ಣಿಕ್,  ತೇಜಸ್ವಿನಿ ಖಾರ್ವಿ ಮತ್ತು ಮಾನ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನ ಖಾರ್ವಿ ಬೆಸ್ಟ್ ರೈಡರ್ ಪ್ರಶಸ್ತಿ ಪಡೆದುಕೊಂಡರು. ಬಾಲಕಿಯರ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!