spot_img
Wednesday, April 1, 2026
spot_img

ಬೀಜ ನಿಗಮದ ನಿವೃತ್ತ ಉಪ ಪ್ರಬಂಧಕ ಜಗದೀಶ ಶೆಟ್ಟಿ ವಂಡ್ಸೆ ನಿಧನ

ಕುಂದಾಪುರ: ವಂಡ್ಸೆ ಕಟ್ಟೆಮನೆ ಜಗದೀಶ ಶೆಟ್ಟಿ (65ವ) ಸೆ.5ರಂದು ಅನಾರೋಗ್ಯದಿಂದ ಶಿವಮೊಗ್ಗದ ಸ್ವಗೃಹದಲ್ಲಿ ನಿಧನರಾದರು.
ಇವರು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ಶಿವಮೊಗ್ಗ ಶಾಖೆಯ ನಿವೃತ್ತ ಉಪ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ,ಪುತ್ರ, ಪುತ್ರಿ, ಸೊಸೆ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!