spot_img
Sunday, March 15, 2026
spot_img

ಮಳೆಯಿಂದ ಹಾನಿಗೀಡಾದ ಮನೆಯವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ನೆರವು !

ಜನಪ್ರತಿನಿಧಿ (ಕುಂದಾಪುರ) : ಮೊಳಹಳ್ಳಿ ಗ್ರಾಮದಲ್ಲಿ ಬೀಕರ ಮಳೆಗೆ ಸಂಪೂರ್ಣ ಹಾನಿಗೆ ಈಡಾದ ಸಮುದಾಯದ ಮೂರು ಮನೆಗಳ ಯಜಮಾನರಿಗೆ ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲ್ಲೂಕು ಸಮಿತಿ ವತಿಯಿಂದ ಆರ್ಥಿಕ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ತಾಲ್ಲೂಕು ಸಮಿತಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ಸಹ ಸಂಚಾಲಕರಾದ ಸಂಸಾಡಿ ಅಶೋಕ್ ಶೆಟ್ಟಿ, ಸಾಮಾಜಿಕ ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ, ಮಾಜಿ ಸಹ ಸಂಚಾಲಕರಾದ ಕೆ. ವಿಕಾಸ್ ಹೆಗ್ಡೆ, ಕಾರ್ಯಕಾರಿ ಸಮಿತಿ ಸದಸ್ಯರಾದ ರಮೇಶ್ ಶೆಟ್ಟಿ, ಪ್ರಕಾಶ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಮಳೆಯಿಂದ ಹಾನಿಗೀಡಾದ ಮನೆಯವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ನೆರವು !

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!