spot_img
Saturday, June 21, 2025
spot_img

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ

ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಗಣೇಶ ಚತುರ್ಥಿಗೆ ವಿವಿಧೆಡೆಯಿಂದ ಭಕ್ತ ಸಂಧೋಹವೇ ಹರಿದು ಬಂತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ರಾಜ್ಯದ ಪ್ರಸಿದ್ಧ ಗಣಪತಿ ದೇವಸ್ಥಾನಗಳಲ್ಲಿ ಒಂದಾಗಿರುವ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ನಾಡಿನಾದ್ಯಂತ ಭಕ್ತಾದಿಗಳು ಆಗಮಿಸುತ್ತಿದ್ದು ಗಣೇಶ ಚತುರ್ಥಿಗೆ ವಿಶೇಷವಾಗಿ ಭಕ್ತರ ದಂಡೆ ಹರಿದು ಬರುತ್ತಿದೆ.

ಗಣೇಶ ಚತುರ್ಥಿ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ನಡೆದವು.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!