spot_img
Saturday, February 14, 2026
spot_img

ತ್ರೋಬಾಲ್ ಪಂದ್ಯಾಟ: ಆಲೂರು ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಆಲೂರು: ಬೈಂದೂರು ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ ಆಲೂರಿನ ಬಾಲಕಿಯರ ತಂಡ ಸತತವಾಗಿ ಏಳನೇ ಬಾರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಹಾಗೆಯೇ ಬಾಲಕರ ತಂಡ ಪ್ರಥಮ ಬಾರಿ ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಮುಖ್ಯ ಶಿಕ್ಷಕರಾದ ನಾರಾಯಣ ಶೆಟ್ಟಿ ತಂಡದ ವ್ಯವಸ್ಥಾಪಕರಾದ ಗಣೇಶ್, ಮಹಿಳಾ ತಂಡದ ವ್ಯವಸ್ಥಾಪಕರಾದ ಅಮೃತ, ತರಬೇತಿದಾರರಾದ ಪ್ರವೀಣ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಉದಯ್, ಸುರೇಂದ್ರ, ಶಶಿಧರ್, ವೀಣಾ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!