spot_img
Sunday, February 15, 2026
spot_img

ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಕುಂದಾಪುರ: ನೂತನ ಕಾರ್ಯಕಾರಿ ಸಮಿತಿ ಆಯ್ಕೆ

ಕುಂದಾಪುರ: ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಇದರ ದ್ವೈವಾರ್ಷಿಕ ಮಹಾಸಭೆ ಚಿತ್ತರಂಜನ್ ಹೆಗ್ಡೆ ಹರ್ಕೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಕಾಲಾವರ ವಾಚಿಸಿದರು.
೨೦೨೪-೨೬ ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು. ನೂತನ ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಸೌಕೂರು, ಉಪಾಧ್ಯಕ್ಷರಾಗಿ ಸುಧೀರ್ ಶೆಟ್ಟಿ ಕೆಂಚನೂರು,ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಹಿಲಿಯಾಣ, ಜೊತೆ ಕಾರ್ಯದರ್ಶಿಯಾಗಿ ಕೆ.ಸೂರ್ಯಕಾಂತ, ಮತ್ತು ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಹೆಗ್ಡೆ ಶಾನಾಡಿ,ಆಯ್ಕೆಯಾದರು.
ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಬೆಟ್ಟಿನ್ ಮತ್ತು ವಾಚನಾಲಯ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್ ಸದಾನಂದ ಶೆಟ್ಟಿ, ಸುಧೀರ ಕುಮಾರ ಶೆಟ್ಟಿ ಮಾರ್ಕೋಡ್, ಸಂತೋಷ್ ಕುಮಾರ್ ಶೆಟ್ಟಿ ನೂಜಾಡಿ, ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ, ತಮ್ಮಯ್ಯ ದೇವಾಡಿಗ ಮತ್ತು ಸುಂದರ ಶೆಟ್ಟಿ ದಾಸರ ಬೆಟ್ಟು ಸರ್ವಾನುಮತದಿಂದ ಆಯ್ಕೆಯಾದರು.

ಬಿ ಆರ್ ಶಾಲೆಯ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕಾರ್ಯದರ್ಶಿ ವಂದಿಸಿದರು. ವೀರಣ್ಣ ಶೆಟ್ಟಿ ಯ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!