spot_img
Wednesday, April 1, 2026
spot_img

ಸಮೃದ್ದಿ ಯುವಕ ಮಂಡಲ (ರಿ.) ಕುಳ್ಳುoಜಿ : ಆರೋಗ್ಯ ಮಾಹಿತಿ ಅರಿವು ಮತ್ತು ಆರೋಗ್ಯವಂತ ಶಿಶು ಸ್ಪರ್ಧೆ

ಜನಪ್ರತಿನಿಧಿ (ಶಂಕರನಾರಾಯಣ) : ಸಮೃದ್ದಿ ಯುವಕ ಮಂಡಲ (ರಿ.) ಕುಳ್ಳುoಜಿ  ಶಂಕರನಾರಾಯಣ ಇದರ ವತಿಯಿಂದ ಆರೋಗ್ಯ ಮಾಹಿತಿ ಅರಿವು ಮತ್ತು ಆರೋಗ್ಯವಂತ ಶಿಶು ಸ್ಪರ್ಧೆ ಕಾರ್ಯಕ್ರಮ ಸಮೃದ್ಧಿ ಯುವಕ ಮಂಡಲದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ನಾರಾಯಣ ದೇವಾಡಿಗ ತೆಂಕಿನಗದ್ದೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ  ಇಲ್ಲಿನ  ವೈದ್ಯಾಧಿಕಾರಿ ಡಾ. ಹೇಮಂತ್, ಶಂಕರನಾರಾಯಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣ , ಅಬ್ಯಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಶ್ಯಾಮಲ ಉಪಸ್ಥಿತರಿದ್ದರು. ‌

ಆರೋಗ್ಯವಂತ ಶಿಶು ಸ್ಪರ್ಧೆ ಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಬಹುಮಾನವನ್ನು ನೀಡಲಾಯಿತು.
ಸಂದೀಪ್ ನಾಯ್ಕ್ ಕಾರ್ಯಕ್ರಮವನ್ನು ನಿರೂಪಿಸಿದರು. ರಕ್ಷಿತ್ ಕುಮಾರ್ ವಂದಿಸಿದರು. ಕಾರ್ಯಕ್ರಮದಲ್ಲಿ ಸಮೃದ್ಧಿಯ  ಎಲ್ಲಾ ಸದಸ್ಯರು  ,ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!