spot_img
Wednesday, April 1, 2026
spot_img

ತ್ರೋಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ತಾಲೂಕು ಮಟ್ಟದಲ್ಲಿ ದ್ವಿತೀಯ. ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕುಂದಾಪುರ : ಸೆಪ್ಟೆಂಬರ್ 12 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು, ವಿದ್ಯಾರ್ಥಿಗಳಾದ ಅಂಕಿತಾ, ಆಯೇಷಾ, ರಿಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!