spot_img
Wednesday, April 1, 2026
spot_img

ಕುಂದಾಪುರ ಸೈಂಟ್ ಮೇರಿಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರು ಥ್ರೋ ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಸೆ.12 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ. ರಜತಾದ್ರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ- ಬಾಲಕಿಯರ ಥ್ರೋ ಬಾಲ್ ಪಂದ್ಯಾಟದಲ್ಲಿ ನಗರದ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜಿನ ಬಾಲಕಿಯರು ಅಮೋಘ ಪ್ರದರ್ಶನ ನೀಡಿ ವಿಜೇತರಾಗಿ ಜಿಲ್ಲಾಮಟ್ಟಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ತಂಡದ ನಾಯಕಿ ಜೋನಿಟಾ ಮೆಂಡೊನ್ಸ್ “ಬೆಸ್ಟ್ ಆಲ್ ರೌಂಡರ್ “ಪ್ರಶಸ್ತಿ ಪಡೆದಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!