spot_img
Saturday, February 14, 2026
spot_img

ಹಾಲಿನ ದರ ಏರಿಕೆ: ಮುಖ್ಯಮಂತ್ರಿಗಳ ನಿರ್ಧಾರ ಸ್ವಾಗತಾರ್ಹ-ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ

ಕುಂದಾಪುರ: ಹಾಲಿನ ದರ ಪ್ರತಿ ಲೀಟರ್ ಗೆ ಐದು ರೂಪಾಯಿ ಏರಿಕೆ ಮಾಡಿ, ಅದರ ಲಾಭವನ್ನು ಹೈನುಗಾರರಿಗೆ ಸಿಗುವಂತೆ ಮಾಡುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರವನ್ನು ದ.ಕ ಉಡುಪಿ ಹೈನುಗಾರರ ಒಕ್ಕೂಟದ ಸಂಚಾಲಕ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿದ್ದಾರೆ.
ಇವತ್ತು ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಹೈನುಗಾರರಿಗೆ ದರ ಹೆಚ್ಚಳ ಮಾಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನಿರ್ಧಾರ ಸ್ವಾಗತಾರ್ಹವಾದುದು, ಶೀಘ್ರ ಅನುಷ್ಠಾನವಾಗಲಿ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!