spot_img
Saturday, February 14, 2026
spot_img

ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

ಕುಂದಾಪುರ : ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
   ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!