spot_img
Saturday, February 14, 2026
spot_img

ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ರಾಮಕೃಷ್ಣ ಖಾರ್ವಿ ನಿಧನ

ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ, ಗಂಗೊಳ್ಳಿ ದಾಕುಹಿತ್ಲು ನಿವಾಸಿ ಬಾಣಿ ರಾಮಕೃಷ್ಣ ಖಾರ್ವಿ (57) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು.

ಚೆರು ಕೃಷ್ಣ ಎಂದೇ ಕರೆಯಲ್ಪಡುತ್ತಿದ್ದ ಇವರು 10 ವರ್ಷಗಳ ಕಾಲ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ದಾಕುಹಿತ್ಲು ಶ್ರೀ ರಾಮ ಮಂದಿರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿದ್ದ ಇವರು ಪಕ್ಷಬೇಧ ಮರೆತು ಎಲ್ಲರೊಂದಿಗೆ ಬೆರೆತು ಸಹಾಯ ಮಾಡುವ ಮೂಲಕ ಜನಾನುರಾಗಿದ್ದರು. ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಅನುಪಮ ಸೇವೆ ಮೂಲಕ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!