spot_img
Saturday, June 21, 2025
spot_img

ಸುಜಯೀಂದ್ರ ಹಂದೆಯವರಿಗೆ ಯಕ್ಷಗಾನ ಅಕಾಡೆಮಿ ಗೌರವ

ಕೋಟ : ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕರಾದ ಉಪನ್ಯಾಸಕ ಸುಜಯೀಂದ್ರ ಹಂದೆ ಎಚ್. ಅವರ ಯಕ್ಷಗಾನ ಪ್ರಬಂಧ ಸಂಕಲನ ಯಕ್ಷ ದೀವಟಿಕೆ ಕೃತಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ 2023 ರ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಘೊಷಿಸಿದೆ.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದು, ಕವಿ, ಕತೆಗಾರ, ಲೇಖಕ, ಗಮಕಿಯಾಗಿ ಗುರುತಿಸಿಕೊಂಡಿದ್ದಾರೆ. ಇದೆ ನವಂಬರ್ ಎರಡನೆ ವಾರ ಮಂಗಳೂರು ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!