spot_img
Sunday, March 15, 2026
spot_img

ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸಂಜಿತ್ ಎಂ ದೇವಾಡಿಗ ಪ್ರಥಮ

ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ  ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ  ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!