spot_img
Thursday, April 30, 2026
spot_img

ಚಿತ್ತೂರು ರವಿರಾಜ್ ಶೆಟ್ಟಿ ಅವರಿಗೆ ಅತ್ಯುತ್ತಮ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಶಸ್ತಿ

ಕುಂದಾಪುರ: ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ, ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ ಇವರು ಕೊಡಮಾಡುವ ೨೦೨೪-೨೫ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅತ್ಯುತ್ತಮ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಶಸ್ತಿಗೆ ಬೈಂದೂರು ಶೈಕ್ಷಣಿಕ ವಲಯದ ಚಿತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಿತ್ತೂರು ರವಿರಾಜ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.29ರಂದು ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!