Saturday, October 12, 2024

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ; ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!