spot_img
Monday, February 16, 2026
spot_img

ವಾಲಿಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 4ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ , ವಿನಯ್ ಪ್ರಸಾದ್, ಆದಿತ್ಯ, ನಿತಿನ್ ಪ್ರತಿನಿಧಿಸುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!