spot_img
Sunday, April 5, 2026
spot_img

ಶೇಡಿಮನೆ: ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ, ಮಗುವಿನ ತಂದೆಯ ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆಗಾಗಿ ಮಕ್ಕಳ ರಕ್ಷಣಾ ಆಯೋಗಕ್ಕೆ ಮನವಿ

ಕುಂದಾಪುರ: ಶೇಡಿಮನೆ ಗ್ರಾಮದಲ್ಲಿ ನಡೆದ ಮಗುವಿನ ಮೇಲಿನ ಮಾರಣಾಂತಿಕ ಹಲ್ಲೆ ಮತ್ತು ಮಗುವಿನ ತಂದೆಯ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗಾಗಿ ಆಗ್ರಹಿಸಿ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ತಿಪ್ಪೇಸ್ವಾಮಿ ಎಚ್.ಟಿ ಇವರನ್ನ ಭೇಟಿಯಾಗಿ ಮನವಿ ನೀಡಲಾಯಿತು.

ಈ ಸಂಧರ್ಭದಲ್ಲಿ ತಾಲೂಕು ಬಿಲ್ಲವ ಸಂಘ ಕುಂದಾಪುರದ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೀಜಾಡಿ, ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಗಿರೀಶ್ ಕುಂದಾಪುರ, ಬೆಳ್ವೆ ಬಿಲ್ಲವ ಸಂಘದ ಪ್ರಮುಖರಾದ ಉದಯ ಕುಮಾರ್ ಬೆಳ್ವೆ, ಶ್ರೀನಾರಾಯಣಗುರು ಏಜ್ಯುಕೇಶನಲ್ ಮತ್ತು ಕಲ್ಚರಲ್ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿ ರಾಜೇಶ್ ಕಡ್ಗಿಮನೆ ,ಶ್ರೀ ನಾರಾಯಣಗುರು ಯುವಕ ಮಂಡಲದ ಅಧ್ಯಕ್ಷರಾದ ಸಂದೇಶ್ ಬೀಜಾಡಿ, ಕುಂದಾಪುರ ಹಾಗೂ ಬೆಳ್ವೆ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!