Saturday, September 21, 2024

ಕರಾಟೆ ಪಂದ್ಯಾಟ :  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ| 1 ಚಿನ್ನ, 3 ಬೆಳ್ಳಿ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ  ತರುಣ್  (50kg) ವಿಭಾಗದಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕೆ.ಶ್ರೀನಿತಾ. ಎಸ್. ಕಾಮತ್ (56kg) , ಅಕ್ಷಯ್ (82kg ),ಸಾವಿಯೋ (62 kg)  ವಿಭಾಗದಲ್ಲಿ ಬೆಳ್ಳಿ ಪದಕ  ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ  ಕೃಷ್ಣ ಉಪಸ್ಥಿತರಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!