spot_img
Wednesday, April 1, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಹೆಮ್ಮಾಡಿ: ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿಯವರು ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ,ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಬೋಧಕ/ಬೋಧಕೇತರ  ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!