spot_img
Wednesday, April 1, 2026
spot_img

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ 

ಹೆಮ್ಮಾಡಿ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ.ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ  ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಭಾಗವಹಿಸಿ,ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!