spot_img
Wednesday, April 1, 2026
spot_img

ಮುನಿರತ್ನಗೆ ಮತ್ತೆ ಸಂಕಷ್ಟ | ಮತ್ತೆ ಬಂಧನ

ಜನಪ್ರತಿನಿಧಿ (ಬೆಂಗಳೂರು) : ನ್ಯಾಯಾಂಗ ಬಂಧನಲ್ಲಿದ್ದ ರಾಜರಾಜೇಶ್ವರಿ ಶಾಸಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ಬೆನ್ನಲ್ಲೇ ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಇಂದು(ಶುಕ್ರವಾರ) ಬೆಳ್ಳಂಬೆಳಗ್ಗೆಯೇ ಬಂಧಿಸಿದರು.

ಮುನಿರತ್ನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಮುನಿರತ್ನ ಪರವಾದ ವಕೀಲರು ಜಾಮೀನು ಪ್ರತಿಯನ್ನು ಜೈಲಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ಎಲ್ಲಾ ಪ್ರಕ್ರಿಯೆ ಮುಗಿದ ಕೂಡಲೇ ಕಗ್ಗಲಿಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುನಿರತ್ನ ಅವರನ್ನು ವಶಕ್ಕೆ ಪಡೆಯಲು ರಾಮನಗರ ಪೊಲೀಸರು ನಿನ್ನೆ(ಗುರುವಾರ) ರಾತ್ರಿಯಿಂದಲೂ ಜೈಲು ಬಳಿ ಬೀಡುಬಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!