spot_img
Wednesday, April 1, 2026
spot_img

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

ಹೆಮ್ಮಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ಶಿಕಯ ಉಲಾಖೆ ಉಡುಪಿ) ಹಾಗೂ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ.

ಸೂರಜ್ ಪೂಜಾರಿ, ಅಕ್ರಮ್, ಯತೀಶ್, ರೋನಿತ್ ಪೂಜಾರಿ, ನವನೀತ್, ಆಕಾಶ್, ಸುಮೀತ್ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವರು.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!