spot_img
Wednesday, April 1, 2026
spot_img

ಕರಾಟೆ ಸ್ಪರ್ಧೆ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ )ಹಾಗೂ ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ್ದಾರೆ.

ಸಾಯಿ ವಿಘ್ನೇಶ್ (82+ಕೆಜಿ) ವಿಭಾಗದಲ್ಲಿ ಪ್ರಥಮ ಸ್ಥಾನ, ಅಶ್ಮಿತ್ ಸಿ.ಪೂಜಾರಿ(-45ಕೆಜಿ)ಪ್ರಥಮ ಸ್ಥಾನ, ಅಮಿತ್ (-54ಕೆಜಿ) ಪ್ರಥಮ ಸ್ಥಾನ ಹಾಗೂ ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕಗಳನ್ನು ಪಡೆದಿರುತ್ತಾರೆ.

ರನಿತಾ(-36ಕೆಜಿ), ರಾಹುಲ್ ಜಿ, (-58ಕೆ.ಜಿ)ಅರ್ಜುನ್ ಎಸ್ ಶೆಟ್ಟಿ,(-50 ಕೆ.ಜಿ)ನಿಖಿಲ್ ಕಾಂಚನ್.(72+ಕೆ.ಜಿ).

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!