Sunday, October 13, 2024

ಛಾಯಾಗ್ರಾಹಕ ಪ್ರಮೋದ್ ಚಂದನ್ ಅವರಿಗೆ ಛಾಯಾ ಸಾಧಕ ಪ್ರಶಸ್ತಿ: ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಂದ ಪ್ರದಾನ

ಬೆಂಗಳೂರು: ಕುಂದಾಪುರದ ಹಿರಿಯ ಛಾಯಾಗ್ರಾಹಕ ಪ್ರಮೋದ್ ಚಂದನ್ ಇವರಿಗೆ ಕರ್ನಾಟಕ ಛಾಯಾಗ್ರಾಹಕ ಸಂಘ ಕೊಡಮಾಡುವ ಛಾಯಾ ಸಾಧಕ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರದಾನ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನಾಗೇಶ್, ನಿರ್ದೇಶಕರಾದ ವಾಸುದೇವ್ ರಾವ್, ಉಡುಪಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!