Saturday, October 12, 2024

ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ : ಆಲೂರು ಶಾಲೆಗೆ ಅವಳಿ ಪ್ರಶಸ್ತಿ| ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಹಿಂದೂ ಪದವಿಪೂರ್ವ ಕಾಲೇಜು ಶಿರ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಸತತ ಮೂರನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ಶಾಲೆಯ ಮೂವರು ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾದರು. ದೈ.ಶಿ.ಶಿಕ್ಷಕರಾದ ವೀರೇಂದ್ರ ಜೋಗಿಯವರು ತರಬೇತಿ ನೀಡಿದ್ದರು.

ತಂಡದ ವ್ಯವಸ್ಥಾಪಕರಾಗಿ ಶ್ರೀಮತಿ ಲೀನಾ ಕಾರ್ಡಿನ್, ವಿದ್ಯಾ ಗೌಡ ಹಾಗೂ ದಿನಕರ ದೇವಾಡಿಗರವರು ಸಹಕರಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!