spot_img
Thursday, April 2, 2026
spot_img

ಕುಂದಾಪುರ : ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಮ್ಯಾಟ್‌ ಕಬ್ಬಡಿ ಪಂದ್ಯಾಟ

ಜನಪ್ರತಿನಿಧಿ (ಕುಂದಾಪುರ) : 2024-25ನೇ ಶೈಕ್ಷಣಿಕ ವರ್ಷದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಸೋಮವಾರ(ಸೆಪ್ಟೆಂಬರ್ 23) ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರದಲ್ಲಿ ಜರುಗಲಿದೆ.

ಉಡುಪಿ ಜಿಲ್ಲಾ ಮಟ್ಟದ ಬಾಲಕರು ಮತ್ತು ಬಾಲಕಿಯರ ವಿಭಾಗದ ಒಟ್ಟು 14 ತಂಡಗಳು ಪಂದ್ಯಾಕೂಟದಲ್ಲಿ ಭಾಗವಹಿಸಲಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ರಾಮಕೃಷ್ಣ  ಬಿ.ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!