spot_img
Saturday, February 14, 2026
spot_img

ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ.ಕಾಲೇಜಿನ 7ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಾದ ಕುನಾಲ್, ಕೆ.ಶ್ರೀನಿತಾ ಎಸ್ ಕಾಮತ್, ಶ್ರೇಯಾ ಶೆಟ್ಟಿ, ದಿವ್ಯಶ್ರೀ, ಅಮೂಲ್ಯ, ಸಂಜನಾ, ವನಿಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!