Saturday, October 12, 2024

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಏಡ್ಸ್ ಅರಿವು ಯಕ್ಷಗಾನ ಪ್ರದರ್ಶನ

ಹೆಮ್ಮಾಡಿ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ
ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಎಚ್.ಐ.ವಿ.ಏಡ್ಸ್ ಅರಿವು ಆಂದೋಲನ ಕಾರ್ಯಕ್ರಮದ ಕುರಿತು ಯಕ್ಷಗಾನ ಪ್ರದರ್ಶನ ನಡೆಯಿತು.
ಉತ್ತರ ಕನ್ನಡ ಸಿದ್ದಾಪುರದ ಯಕ್ಷಗಾನ ತಂಡದವರು ಯಕ್ಷಗಾನ ಪ್ರದರ್ಶನದ ಮೂಲಕ ಏಡ್ಸ್ ಕುರಿತಾಗಿ ಜಾಗ್ರತಿ ಸಂದೇಶವನ್ನು ಸಾರಿದರು. ಕಾರ್ಯಕ್ರಮದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!