spot_img
Wednesday, April 1, 2026
spot_img

ಕ್ರೀಡೆಗೆ ಪ್ರೋತ್ಸಾಹ ದೊರಕಲಿ-ಚಿತ್ರನಟ ಪ್ರಮೋದ್ ಶೆಟ್ಟಿ

ಗಂಗೊಳ್ಳಿ: ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಡೆದ ಕಿರಿಯರ ಶಟಲ್ ಟೂರ್ನಮೆಂಟ್ ಸಮಾರೋಪ ಸಮಾರಂಭಕ್ಕೆ ಚಿತ್ರನಟ  ಪ್ರಮೋದ್ ಶೆಟ್ಟಿ ಆಗಮಿಸಿ ವಿಜೇತರಿಗೆ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶ್ರೀ ರಾಘವೇಂದ್ರ ಸ್ಪೊರ್ಟ್ಸ್ ಕ್ಲಬ್ ತನ್ನ ಸುವರ್ಣ ಮಹೋತ್ಸವ ಆಚರಿಸುವ ಹೊಸ್ತಿಲಲ್ಲಿರುವಾಗ ಸಂಸ್ಥೆಯಿಂದ ಇನ್ನಷ್ಟು ಕ್ರೀಡಾಕೂಟಗಳು ಆಯೋಜಿಸಿ ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ನೀಡಲಿ ಎಂದು ಶುಭ ಹಾರೈಸಿದರು.

ಕ್ರೀಡಾಕೂಟವನ್ನು ಡಾ. ಪ್ರಮೀಳಾ ನಾಯಕ್ ಕುಂದಾಪುರ ಮತ್ತು ಡಾ. ಭಾಸ್ಕರ ಶೆಟ್ಟಿ ಉಡುಪಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಎಚ್ ಗಣೇಶ್ ಕಾಮತ್, ಯು ಸುರೇಶ್ ಪೈ, ಸಂತೋಷ್ ಕಾಮತ್ ಆರ್ಡಿ, ಕೃಷ್ಣ ಪೈ ಸಿದ್ಧಾಪುರ, ವಾಮನ್ ಎಸ್ ಪೈ, ಶ್ರೀ ಕೋಟ ಶ್ರೀನಿವಾಸ ನಾಯಕ್ ಆಗಮಿಸಿದ್ದರು. ಸಂಸ್ಥೆಯ ಅಧ್ಯಕ್ಷ ಜಿ ವೆಂಕಟೇಶ ಶೆಣೈ ಸ್ವಾಗತಿಸಿದರು. ಕಾರ್ಯದರ್ಶಿ ಕೋಟ ಹರೀಶ್ ನಾಯಕ್ ವಂದಿಸಿದರು. ಕೋಟ ಪರಮೇಶ್ವರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!