spot_img
Tuesday, May 19, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ: ೨೩-೦೯-೨೦೨೪ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ವಿಘ್ನೇಶ್, ರತನ್, ರಿತೇಶ್, ನವಾಜ್, ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಮಾರಿ ಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!