Sunday, October 13, 2024

ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ

ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು, ತಾಲೂಕು ಜನ ಜಾಗೃತಿ ವೇದಿಕೆ ಕುಂದಾಪುರ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಇದರ ಸಹಭಾಗಿತ್ವದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದಲ್ಲಿ ನೆಡೆಯಿತು.

ದೇವರಿಗೆ ಪೂಜೆ ಸಲ್ಲಿಸಿ ಗ್ರಾಮ ಸುಭಿಕ್ಷೆ ಬಗ್ಗೆ ಪ್ರಾರ್ಥನೆ ಮಾಡಲಾಯಿತು. ಬಳಿಕ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಭಜನಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ವಾಸು ಜಿ.ನಾಯ್ಕ್ ವಂಡ್ಸೆ, ಸದಾಶಿವ, ಒಕ್ಕೂಟ ಅಧ್ಯಕ್ಷೆ ನಾಗರತ್ನ, ವಲಯ ಮೇಲ್ವಿಚಾರಕ ಚಂದ್ರ ಮಧುವನ, ಸೇವಾಪ್ರತಿನಿಧಿ ಯಶೋಧ, ವನಿತಾ, ಒಕ್ಕೂಟದ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

 

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!