spot_img
Wednesday, April 1, 2026
spot_img

ಜನತಾ ಪದವಿಪೂರ್ವ ಕಾಲೇಜಿನ ರಿಮೇಶ್ ರಾಜ್ಯ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಕ್ಕೆ ಆಯ್ಕೆ

ಹೆಮ್ಮಾಡಿ; ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ರಿಮೇಶ್
ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!