spot_img
Wednesday, April 1, 2026
spot_img

ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ನಲ್ಲಿ ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ  ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ.
ಸಹನಾ ಖಾರ್ವಿ,ಮಾನ್ಯ ಖಾರ್ವಿ, ಭೂಮಿಕಾ ಖಾರ್ವಿ, ಮತ್ತು ಅಮೂಲ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನಾ ಖಾರ್ವಿ ಬೆಸ್ಟ್  ಆಲ್-ರೌಂಡರ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!