spot_img
Wednesday, April 1, 2026
spot_img

ಮುಡಾ ಹಗರಣ: ಮುಖ್ಯಮಂತ್ರಿಗಳ ರಾಜೀನಾಮೆಗೆ ಅಗ್ರಹಿಸಿ, ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಭಾಗಿ

ಬೆಂಗಳೂರು, ಸೆ.26: ಮುಡಾ  ಹಗರಣದಲ್ಲಿ ಭಾಗಿಯಾಗಿರುವ ಸಂಬಂಧ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಈ ಸಲುವಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯಯವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಸಂಸದರು, ಶಾಸಕರು, ಮಾಜಿ ಶಾಸಕರ ಉಪಸ್ಥಿತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!