Sunday, October 13, 2024

ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಸೆಪ್ಟೆಂಬರ್ 25 ರಂದು ಉಡುಪಿ ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ  ಜಿಗಿತದಲ್ಲಿ ಚಿನ್ನದ ಪದಕ  ಹಾಗೂ ಮತ್ತು  ಈಜು  ಸ್ಪರ್ಧೆಯಲ್ಲಿ ರೋಹಿತ್  2 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.
   ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ  ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!