spot_img
Saturday, February 14, 2026
spot_img

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಮತ್ತು ಆಶಿತ್ ಶೆಟ್ಟಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!