spot_img
Sunday, February 15, 2026
spot_img

ಬಸ್ರೂರಿನ ಶ್ರೀ ಮಹಾಲಸಾ ನಾರಾಯಣಿ ದೇವಾಲಯದಲ್ಲಿ ನವರಾತ್ರಿ ಮಹೋತ್ಸವ

ಕುಂದಾಪುರ : ಇತಿಹಾಸ ಪ್ರಸಿದ್ಧ ಬಸ್ರೂರಿನ ಶ್ರೀ ಮಹಾಲಸಾ ನಾರಾಯಣಿ ದೇವಾಲಯದಲ್ಲಿ ನವರಾತ್ರಿ ಮಹೋತ್ಸವ ಅ.3 ರಿಂದ 12 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಂದ ನಡೆಯಲಿದೆ.

ನವರಾತ್ರಿ ಕಾರ್ಯಕ್ರಮದ ಅಂಗವಾಗಿ ಅ11 ರಂದು ಸಂಜೆ ದುರ್ಗಾಷ್ಟಮಿ ಪ್ರಯುಕ್ತ ದುರ್ಗಾ ನಮಸ್ಕಾರ ಸೇವೆ, 12ರಂದು ಮಹಾನವಮಿ ಹಾಗೂ ವಿಜಯದಶಮಿ ಪ್ರಯುಕ್ತ ಸಂಜೆ ರಜತ ಪಲ್ಲಕ್ಕಿ ಉತ್ಸವ ನಡೆಯಲಿದೆ. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಜಿಲ್ಲೆಯ ವಿವಿಧ ಭಜನಾ ಪಾಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಪ್ರತಿನಿತ್ಯ ಮಧ್ಯಾಹ್ನ ಪೂಜೆಯ ಬಳಿಕ ಸಂತರ್ಪಣ ಸೇವೆ ಜರುಗಲಿದೆ.

ಚಂಡಿಕಾ ಹವನ ಸೇವೆ 15 ರಂದು :
ನವರಾತ್ರಿ ಪ್ರಯುಕ್ತ ನಡೆಯುವ ಚಂಡಿಕಾ ಹವನ ಸೇವೆಯು ಅ.15 ರಂದು ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಯಾಗದ ಪೂರ್ಣಹುತಿ, ಮಧ್ಯಾಹ್ನ ಪೂಜೆ, ದೇವಿಗೆ ಬಂದ ಹರಕೆಯ ಸೀರೆಗಳ ಏಲಂ, ಮಹಾಸಮಾರಾಧನ ಸೇವೆ, ಸಂಜೆ ರಜತ ಪಲ್ಲಕ್ಕಿ ಉತ್ಸವ, ಭಜನಾ ಕಾರ್ಯಕ್ರಮ, ರಾತ್ರಿ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!