spot_img
Wednesday, April 1, 2026
spot_img

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ

ಶಿವಮೊಗ್ಗ: ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರ ನಿಧನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.

ಲಕ್ಷ್ಮೀನಾರಾಯಣರ ನಿಧನದಿಂದ ಬೈಂದೂರು ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ದುಃಖ ಕ್ಷೇತ್ರದಲ್ಲಿ ಮಡುಗಟ್ಟಿದೆ. ಅವರು ವಿಶ್ವ ರಾಮಕ್ಷತ್ರಿಯ ಮಹಾಸಂಘದ ಸ್ಥಾಪಕಧ್ಯಕ್ಷರಾಗಿ, ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಗೌರವಾಧ್ಯಕ್ಷರಾಗಿ ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಅವರ ಸೇವೆ ಜನರ ಮನಸ್ಸಿನಲ್ಲಿ ಸದಾ ಇರುತ್ತದೆ ಎಂದು ಸಂಸದರು ತೀವ್ರ ಸಂತಾಪ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!