spot_img
Friday, April 3, 2026
spot_img

ಬಿಜೆಪಿಯಲ್ಲಿ ಇರುವ ಭ್ರಷ್ಟಾಚಾರಿಗಳ ವಿರುದ್ಧ ಮೋದಿ ಮೊದಲು ಕ್ರಮ ತೆಗೆದುಕೊಳ್ಳಲಿ : ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷ ಬಿಜೆಪಿಯಲ್ಲಿಯೇ ಇರುವ ಭ್ರಷ್ಟಾಚಾರಿಗಳ ವಿರುದ್ಧ ಮೊದಲು ಕ್ರಮ ತೆಗೆದುಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹರಿಯಾಣ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಮುಡಾ ವಿಚಾರವನ್ನು ಮೋದಿ ಪ್ರಸ್ತಾಪಿಸಿದ್ದರು, ಈ ಬಗ್ಗೆ ಸಿಎಂ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮೋದಿಯವರು ಮಣಿಪುರ ಗಲಭೆಯ ಬಗ್ಗೆ ಮಾತಾಡುವುದೂ ಇಲ್ಲ, ಅಲ್ಲಿಗೆ ಭೇಟಿ ನೀಡುವುದೂ ಇಲ್ಲ ಯಾಕೆ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಇನ್ನು, ಹೆಚ್‌ ಡಿ ಕುಮಾರ್‌ ಸ್ವಾಮಿ ನೀಡಿರುವ ಹೇಳಿರುವ ಹೇಳಿಕೆ ಸುಳ್ಳಿನಿಂದ ಕೂಡಿದ್ದು, ಕುಮಾರಸ್ವಾಮಿ ಅವರ ಎಲ್ಲಾ ಹೇಳಿಕೆಗಳಿಗೆ ಪ್ರತಿಕ್ರಿಯಿಸಬೇಕೆಂದೇನಿಲ್ಲ ಎಂದು ಹೇಳಿದರು.

ಪೊನ್ನಣ್ಣ ನನ್ನ ಕಾನೂನು ಸಲಕಹೆಗಾರರರಾಗಿರುವುದರಿಂದ ಅವರಲ್ಲಿ ನಾನು ದಿನನಿತ್ಯ ಚರ್ಚೆ ಮಾಡುತ್ತೇನೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!