spot_img
Saturday, May 16, 2026
spot_img

ಎತ್ತರ ಜಿಗಿತ:  ಶ್ರೀ ವೆಂಕಟರಮಣ ಪದವಿ ಪೂರ್ವ  ಕಾಲೇಜಿನ ವಿದ್ಯಾರ್ಥಿ ಸಿನನ್ ದಸರಾ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ  ಆಯ್ಕೆ

ಕುಂದಾಪುರ :   ಮಂಗಳೂರಿನ ಮಂಗಳಾ  ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನಪಥ ಇನ್ನಷ್ಟು ಬೆಳೆಯಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!