spot_img
Tuesday, March 31, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ. ಎಸ್. ಕಾಮತ್   ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ ಉಡುಪಿ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಹ್ಯಾಂಡ್ ಬಾಲ್ ನಲ್ಲಿ ಭಾಗವಹಿಸಿದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ. ಎಸ್.  ಕಾಮತ್    ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!