spot_img
Saturday, February 14, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಸೆಪ್ಟೆಂಬರ್ 28ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರತೀಕ್ ಕುಂದರ್, ಸ್ಕಂದ, ಕೆ. ಶ್ರೀನಿತಾ ಎಸ್. ಕಾಮತ್, ವನಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!